BREAKING : ಪದವಿಯ ‘3ನೇ’ ವರ್ಷದ ವಿದ್ಯಾರ್ಥಿಗಳಿಗೆ ‘ಇಂಟರ್ನಶಿಪ್’ ಜಾರಿಗೆ ತರಲು ಸರ್ಕಾರ ಚಿಂತನೆ: ಸಚಿವ ಸುಧಾಕರ್
ಮೈಸೂರು : ಮುರೂ ವರ್ಷಗಳ ಪದವಿ ವಿದ್ಯಾರ್ಥಿಗಳಿಗೆ ಅಂತಿಮ ವರ್ಷ ಕೌಶಲ್ಯಾಧಾರಿತ ವಿಷಯಗಳ ತರಬೇತಿ ನೀಡಲು ವಿದ್ಯಾರ್ಥಿಗಳಿಗೆ ಇಂಟರ್ನಶಿಪ್ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ತಿಳಿಸಿದರು. ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದಿನಿಂದ 1,000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ! ನಿನ್ನೆ ಮೈಸೂರಿನ ವಿಶ್ವವಿದ್ಯಾಲಯದಲ್ಲಿ 114ನೇ ಘಟಕ ಉತ್ಸವದಲ್ಲಿ ಮಾತನಾಡಿದ ಅವರು, ಈ ವಿಷಯದ ಕುರಿತಾಗಿ ಕೇಂದ್ರ ಮತ್ತು ರಾಜ್ಯ ಶಿಕ್ಷಣ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ … Continue reading BREAKING : ಪದವಿಯ ‘3ನೇ’ ವರ್ಷದ ವಿದ್ಯಾರ್ಥಿಗಳಿಗೆ ‘ಇಂಟರ್ನಶಿಪ್’ ಜಾರಿಗೆ ತರಲು ಸರ್ಕಾರ ಚಿಂತನೆ: ಸಚಿವ ಸುಧಾಕರ್
Copy and paste this URL into your WordPress site to embed
Copy and paste this code into your site to embed