BREAKING : ಗದಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯ ಬರ್ಬರ ಹತ್ಯೆ!

ಗದಗ : ದುಷ್ಕರ್ಮಿಗಳು ಮನೆಗೆ ನುಗ್ಗಿ, ರೊಟ್ಟಿ ಮಾಡುವ ಕಟ್ಟಿಗೆ ಕ್ವಾಮಣಿಗೆಯಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನವನಗರದಲ್ಲಿ ನಡೆದಿದೆ. ಇನ್ನು ಕೊಲೆಯಾದ ಮುಖ್ಯ ಶಿಕ್ಷಕಿಯನ್ನು ಅನ್ನಪೂರ್ಣ ರಾಠೋಡ್ (55) ಎಂದು ತಿಳಿದುಬಂದಿದೆ.ಇವರು ಗಜೇಂದ್ರಗಡ ತಾಲೂಕಿನ ರೋಣದ ಬಿಇಒ ಕಚೇರಿಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೌದು ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಮಾಧ್ಯಮಿಕ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಅನ್ನಪೂರ್ಣ ರಾಠೋಡ್ ಗ್ರಾಮದಲ್ಲಿ ಎಸ್‌ಡಿಎಮ್ ಸಿ … Continue reading BREAKING : ಗದಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯ ಬರ್ಬರ ಹತ್ಯೆ!