BREAKING : ರಾಜ್ಯದಲ್ಲಿ ಇ – ಖಾತೆ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಮಹತ್ವದ ಕ್ರಮ
ಬೆಂಗಳೂರು : ಸ್ಥಿರಾಸ್ತಿಗಳ ನೋಂದಣಿಗಾಗಿ, ಗ್ರಾಮಪಂಚಾಯಿತಿ ಮತ್ತು ಸ್ಥಳೀಯ ನಗರ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇ-ಖಾತೆಗಳನ್ನು ಶೀಘ್ರವಾಗಿ ವಿತರಿಸುವ ಕುರಿತು ಚರ್ಚಿಸಲು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದ ಕೊಠಡಿ ಸಂಖ್ಯೆ 222 ರಲ್ಲಿ ನಡೆದ ಸಭೆಯಲ್ಲಿ ಮಾನ್ಯ ಪೌರಾಡಳಿತ ಮತ್ತು ಹಜ್ ಸಚಿವರಾದ ಶ್ರೀ ರಹೀಂ ಖಾನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಮತ್ತು ಪೌರಾಡಳಿತ … Continue reading BREAKING : ರಾಜ್ಯದಲ್ಲಿ ಇ – ಖಾತೆ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಮಹತ್ವದ ಕ್ರಮ
Copy and paste this URL into your WordPress site to embed
Copy and paste this code into your site to embed