BREAKING : ಕೊಪ್ಪಳದಲ್ಲಿ ಮಹಿಳಾ ‘PDO’ ಅಧಿಕಾರಿ ಮೇಲೆ, ಚಪ್ಪಲಿಯಿಂದ ಹಲ್ಲೆ ಮಾಡಿದ ಗ್ರಾ.ಪಂ ಸದಸ್ಯೆ & ಪುತ್ರ
ಕೊಪ್ಪಳ : ತಾಯಿ ಹೆಸರಲ್ಲಿ ಇರುವ ಆಸ್ತಿಯನ್ನು ಪುತ್ರನ ಹೆಸರಲ್ಲಿ ಮಾಡಿಕೊಡುವಂತೆ ಒತ್ತಾಯಿಸಿ ಪಂಚಾಯತಿ ಕಚೇರಿಯಲ್ಲೇ ಮಹಿಳಾ PDO ಅಧಿಕಾರಿ ಮೇಲೆ ಗ್ರಾಂ ಪಂಚಾಯತ್ ಸದಸ್ಯೆ ಹಾಗು ಆಕೆಯ ಮಗ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಹೌದು ಈ ಒಂದು ಘಟನೆ ನಡೆದಿದ್ದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮಾಗೇರಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.ಹಲ್ಲೆಗೆ ಒಳಗಾದಂತ ಮಹಿಳಾ ಅಧಿಕಾರಿಯನ್ನು ಪಿಡಿಒ ರತ್ನಮ್ಮ ಗುಂಡಣ್ಣನವರ ಎಂದು ತಿಳಿದುಬಂದಿದೆ. ಇನ್ನು ಹಲ್ಲೆ ಮಾಡಿದವರನ್ನು ಗ್ರಾಮ ಪಂಚಾಯಿತಿ ಸದಸ್ಯೆ … Continue reading BREAKING : ಕೊಪ್ಪಳದಲ್ಲಿ ಮಹಿಳಾ ‘PDO’ ಅಧಿಕಾರಿ ಮೇಲೆ, ಚಪ್ಪಲಿಯಿಂದ ಹಲ್ಲೆ ಮಾಡಿದ ಗ್ರಾ.ಪಂ ಸದಸ್ಯೆ & ಪುತ್ರ
Copy and paste this URL into your WordPress site to embed
Copy and paste this code into your site to embed