Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದಿಂದ `ನೇರ ನೇಮಕಾತಿಗೆ’ ಗ್ರೀನ್ ಸಿಗ್ನಲ್ : ಪರಿಶಿಷ್ಟ ಜಾತಿಗೆ ಪರಿಷ್ಕೃತ ಒಳ ಮೀಸಲಾತಿ ಪ್ರಕಟ
KARNATAKA

BREAKING : ರಾಜ್ಯ ಸರ್ಕಾರದಿಂದ `ನೇರ ನೇಮಕಾತಿಗೆ’ ಗ್ರೀನ್ ಸಿಗ್ನಲ್ : ಪರಿಶಿಷ್ಟ ಜಾತಿಗೆ ಪರಿಷ್ಕೃತ ಒಳ ಮೀಸಲಾತಿ ಪ್ರಕಟ

By kannadanewsnow5703/09/2025 2:22 PM

ಬೆಂಗಳೂರು : ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಿರುವ ಪರಿಣಾಮವಾಗಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಪರಿಷ್ಕೃತ ಮೀಸಲಾತಿ ರೋಸ್ಟರನ್ನು ನಿಗದಿಪಡಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನಿಗದಿಪಡಿಸಲಾದ ಹೆಚ್ಚಿನ ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ರಿಕ್ತ ಸ್ಥಾನಗಳಿಗೆ ಸಂಬಂಧಿಸಿದಂತೆ ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದಲ್ಲಿ 100 ರೋಸ್ಮರನ್ನು ನಿಗದಿಪಡಿಸಿ ಆದೇಶಿಸಲಾಗಿರುತ್ತದೆ.

1. ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನಿಗದಿಪಡಿಸಲಾದ ಹೆಚ್ಚಿನ ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ರಿಕ್ತ ಸ್ನಾನಗಳಿಗೆ ಸಂಬಂಧಿಸಿದಂತೆ ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದಲ್ಲಿ 100 ರೋಸ್ಮರನ್ನು ನಿಗದಿಪಡಿಸಿ ಆದೇಶಿಸಲಾಗಿರುತ್ತದೆ. ಬಿಂದುಗಳ ಪರಿಷ್ಕೃತ

2. ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳನ್ನು ಪ್ರವರ್ಗ-ಎ ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಗಳೆಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ಮೀಸಲಾತಿಯನ್ನು ಪ್ರವರ್ಗ-ಎ ರಲ್ಲಿನ ಸಮುದಾಯಗಳಿಗೆ ಶೇಕಡ 6, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ಮತ್ತು ಪವರ್ಗ-ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ಮೀಸಲಾತಿಯನ್ನು ಮೇಲೆ (2) ರಲ್ಲಿ ಓದಲಾದ ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿ ಆದೇಶಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ, ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿದ 100 ಬಿಂದುಗಳ ಮೀಸಲಾತಿ ರೋಸ್ಮರಿನಲ್ಲಿ ಪರಿಶಿಷ್ಟ ಜಾತಿಗಳಿಗೆ ಗುರುತಿಸಲಾಗಿರುವ 17 ಬಿಂದುಗಳನ್ನು ಪರಿಶಿಷ್ಟ ಜಾತಿಗಳಲ್ಲಿ ವರ್ಗೀಕರಿಸಿರುವ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ಪುನ‌ರ್ ವರ್ಗೀಕರಿಸುವ ಸಂದರ್ಭ ಒದಗಿ ಬಂದಿರುತ್ತದೆ ಅದರಂತೆ, ಈ ಕೆಳಕಂಡ ಆದೇಶ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 02 ಸಹಿಮ 2025, , 20:03.09.2025

3. ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳನ್ನು ಪವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಗಳೆಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು, ಪ್ರವರ್ಗ-ಎ ರಲ್ಲಿನ ಸಮುದಾಯಗಳಿಗೆ ಶೇಕಡ 6. ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ಮತ್ತು ಪ್ರವರ್ಗ-ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ಮೀಸಲಾತಿಯನ್ನು ಮೇಲೆ (2) ರಲ್ಲಿ ಓದಲಾದ ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿ ಆದೇಶಿಸಿರುವ ಹಿನ್ನೆಲೆಯಲ್ಲಿ ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದ ಅನುಬಂಧದಲ್ಲಿ ಪರಿಶಿಷ್ಟ ಜಾತಿಗಳಿಗೆ ಗುರುತಿಸಲಾಗಿರುವ 17 ಬಿಂದುಗಳನ್ನು ಮಾತ್ರ ಈ ಆದೇಶದ ಅನುಬಂಧದಲ್ಲಿರುವಂತೆ ಪುನರ್ ವರ್ಗೀಕರಿಸಿ ಆದೇಶಿಸಲಾಗಿದೆ.

4. ಉಳಿದಂತೆ, ದಿನಾಂಕ 28.12.2022 ರ ಸರ್ಕಾರದ ಆದೇಶದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.

5. ಈ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತದೆ. ಯಾವುದೇ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಯ ಪ್ರಕ್ರಿಯೆಯನ್ನು ದಿನಾಂಕ 28.12.2022 ರ ಸದರಿ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಟರನ್ನು ಅನುಸರಿಸಿ, ರಿಕ್ತ ಸ್ಥಾನಗಳನ್ನು ವರ್ಗೀಕರಣ ಮಾಡಿ ಈಗಾಗಲೇ ಪ್ರಾರಂಭಿಸಿದಲ್ಲಿ ರೋಸ್ಟರಿನ ಯಾವ ಬಿಂದುವಿನವರೆಗೆ ಜಾರಿಗೊಳಿಸಲಾಗಿದೆಯೋ, ಆ ನಂತರದ ರೋಸ್ಟರ್ 3

ಬಿಂದುವಿನಿಂದ ಪ್ರಾರಂಭಿಸಿ, ಈ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿರುವ ರೋಸ್ಟರ್ ಬಿಂದುಗಳನ್ನು ಅನುಸರಿಸಿ ಮುಂದಿನ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳತಕ್ಕದ್ದು.

BREAKING: Green signal for direct recruitment from the state government: Revised internal reservation for Scheduled Castes announced
Share. Facebook Twitter LinkedIn WhatsApp Email

Related Posts

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

03/05/2026 8:36 PM2 Mins Read

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM1 Min Read

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM1 Min Read
Recent News

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM

ಭಾರತದಲ್ಲಿ ಹೆಚ್ಚುತ್ತಿದೆ ‘ಸ್ಲೀಪ್ ಡಿವೋರ್ಸ್’ ಕ್ರೇಜ್: ದಂಪತಿಗಳು ಪ್ರತ್ಯೇಕವಾಗಿ ಮಲಗಲು ಬಯಸುತ್ತಿರುವುದೇಕೆ?

03/05/2026 9:01 PM
State News
KARNATAKA

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

By kannadanewsnow0903/05/2026 8:36 PM KARNATAKA 2 Mins Read

ಮಂಡ್ಯ : ಜಿಲ್ಲೆಯಲ್ಲಿನ ಪುಸ್ತಕದ ಮನೆಯೊಂದು ಜಿಲ್ಲೆ ಮತ್ತು ರಾಜ್ಯವನ್ನು ದಾಟಿ ರಾಷ್ಟ್ರದ ರಾಜಧಾನಿ ದೆಹಲಿವರೆವಿಗೂ ತಲುಪಿರುವುದು ಶ್ಲಾಘನೀಯ ಕಾರ್ಯವೆಂದು…

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.