BREAKING : ರಾಜ್ಯ ಸರ್ಕಾರದಿಂದ `ನೇರ ನೇಮಕಾತಿಗೆ’ ಗ್ರೀನ್ ಸಿಗ್ನಲ್ : ಪರಿಶಿಷ್ಟ ಜಾತಿಗೆ ಪರಿಷ್ಕೃತ ಒಳ ಮೀಸಲಾತಿ ಪ್ರಕಟ

ಬೆಂಗಳೂರು : ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಿರುವ ಪರಿಣಾಮವಾಗಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಪರಿಷ್ಕೃತ ಮೀಸಲಾತಿ ರೋಸ್ಟರನ್ನು ನಿಗದಿಪಡಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನಿಗದಿಪಡಿಸಲಾದ ಹೆಚ್ಚಿನ ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ರಿಕ್ತ ಸ್ಥಾನಗಳಿಗೆ ಸಂಬಂಧಿಸಿದಂತೆ ಮೇಲೆ (1) ರಲ್ಲಿ ಓದಲಾದ … Continue reading BREAKING : ರಾಜ್ಯ ಸರ್ಕಾರದಿಂದ `ನೇರ ನೇಮಕಾತಿಗೆ’ ಗ್ರೀನ್ ಸಿಗ್ನಲ್ : ಪರಿಶಿಷ್ಟ ಜಾತಿಗೆ ಪರಿಷ್ಕೃತ ಒಳ ಮೀಸಲಾತಿ ಪ್ರಕಟ