BREAKING : ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಕೆಲ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತೆ ಅಂತ ವದಂತಿ ಹರಡಿತ್ತು. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅದಕ್ಕೆ ತೆರೆಯೆಳೆದಿದ್ದಾರೆ. ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೌದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ.ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಪರಿಷ್ಕರಣೆ ಅಥವಾ ಕಡಿತಗೊಳಿಸುವಿಕೆ ಇಲ್ಲ. ಕೆಲವು ವದಂತಿಗಳು ಫಲಾನುಭವಿಗಳ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಹಬ್ಬಿದ್ದವು, ಆದರೆ ಈ ವದಂತಿ ಸುಳ್ಳು ಎಂದು … Continue reading BREAKING : ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed