BREAKING: ಹನುಮ ಧ್ವಜ ವಿವಾದ: ಫೆಬ್ರವರಿ 7 ಮಂಡ್ಯ ‘ಬಂದ್’ಗೆ ಕರೆ
ಮಂಡ್ಯ: ಲೋಕಸಭೆ ಚುನಾವಣೆಗೂ ಮುನ್ನ ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜ ತೆರವುಗೊಳಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಫೆಬ್ರವರಿ 7 ರಂದು ಮಂಡ್ಯಗೆ ಕರೆ ನೀಡಲಾಗಿದೆ. ಸಮಾನ ಮನಸ್ಕಾರ ವೇದಿಕೆಯಿಂದ ಬಂದ್‌ಗೆ ಕರೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಅಶಾಂತಿ ಎಬ್ಬಿಸುವವರ ವಿರುದ್ದ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಈ ನಡುವೆ ಮಂಡ್ಯದ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದು ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ಕ್ರಮ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದು, ಮಂಡ್ಯದಲ್ಲಿ ಪರಿಸ್ಥಿತಿ ಬೂದಿ … Continue reading BREAKING: ಹನುಮ ಧ್ವಜ ವಿವಾದ: ಫೆಬ್ರವರಿ 7 ಮಂಡ್ಯ ‘ಬಂದ್’ಗೆ ಕರೆ
Copy and paste this URL into your WordPress site to embed
Copy and paste this code into your site to embed