Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲ ಸ್ಥಾಪಿಸಲು ಅನುಮೋದನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬಿಜೆಪಿ ಸೇರಿದ ಹರ್ಭಜನ್ ಸಿಂಗ್‌ಗೆ ‘ಗದ್ದಾರ್’ ಪಟ್ಟ: ಜಲಂಧರ್‌ನಲ್ಲಿರುವ ಮನೆ ಮೇಲೆ ಎಎಪಿ ಕಾರ್ಯಕರ್ತರ ದಾಳಿ, ಆಕ್ರೋಶ !
INDIA

BREAKING: ಬಿಜೆಪಿ ಸೇರಿದ ಹರ್ಭಜನ್ ಸಿಂಗ್‌ಗೆ ‘ಗದ್ದಾರ್’ ಪಟ್ಟ: ಜಲಂಧರ್‌ನಲ್ಲಿರುವ ಮನೆ ಮೇಲೆ ಎಎಪಿ ಕಾರ್ಯಕರ್ತರ ದಾಳಿ, ಆಕ್ರೋಶ !

By ಗೋಪಾಲ್‌ ಎನ್‌

ಜಲಂಧರ್: ಆಮ್ ಆದ್ಮಿ ಪಕ್ಷವನ್ನು (AAP) ತೊರೆದು ಬಿಜೆಪಿ ಸೇರಿರುವ ರಾಜ್ಯಸಭಾ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರ ವಿರುದ್ಧ ಪಂಜಾಬ್‌ನಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಶನಿವಾರ ಜಲಂಧರ್‌ನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಎಎಪಿ ಕಾರ್ಯಕರ್ತರು, ಮನೆಯ ಗೋಡೆಗಳ ಮೇಲೆ “ಗದ್ದಾರ್” (ದ್ರೋಹಿ) ಎಂದು ಬರೆದು ಆಕ್ರೋಶ ಹೊರಹಾಕಿದ್ದಾರೆ.

ರಾಘವ್ ಚಡ್ಡಾ ಅವರ ನೇತೃತ್ವದಲ್ಲಿ ಹರ್ಭಜನ್ ಸಿಂಗ್ ಸೇರಿದಂತೆ ಏಳು ಮಂದಿ ಎಎಪಿ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈ ‘ಬಿಗ್ ಶಾಕ್’ನಿಂದ ಕಂಗೆಟ್ಟಿರುವ ಎಎಪಿ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ.

ಪ್ರತಿಭಟನಾಕಾರರು ಹರ್ಭಜನ್ ಸಿಂಗ್ ಅವರ ಮನೆಯ ಕಾಂಪೌಂಡ್ ಮತ್ತು ಗೇಟ್ ಮೇಲೆ ಕಪ್ಪು ಬಣ್ಣದಿಂದ “ಗದ್ದಾರ್” ಹಾಗೂ “ಪಂಜಾಬ್ ಕ ಗದ್ದಾರ್” ಎಂದು ಬರೆದಿದ್ದಾರೆ. ಭದ್ರತೆಗಾಗಿ ಪೊಲೀಸರು ಸ್ಥಳದಲ್ಲಿದ್ದರೂ ಸಹ, ಉದ್ರಿಕ್ತ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಗೋಡೆಗಳನ್ನು ವಿರೂಪಗೊಳಿಸಿದ್ದಾರೆ ಎಂದು ವರದಿಯಾಗಿದೆ.

#WATCH | Jalandhar, Punjab: AAP workers express their resentment against Rajya Sabha MP Harbhajan Singh as they wrote “Gaddar” on the walls of his residence in Jalandhar.

Raghav Chadha, Harbhajan Singh, along with 2/3rd MPs of AAP, merged with the BJP yesterday. pic.twitter.com/PGiFKwlt0I

— ANI (@ANI) April 25, 2026

'gaddar' graffiti on walls Harbhajan Singh's residence vandalised as AAP workers protest
Share. Facebook Twitter LinkedIn WhatsApp Email

Related Posts

BIG BREAKING : ಅಂತರಾಷ್ಟ್ರೀಯ ಕ್ರಿಕೆಟ್ ಗೆ ನ್ಯೂಜಿಲೆಂಡ್ ಮಾಜಿ ಕ್ಯಾಪ್ಟನ್ ಕೇನ್ ವಿಲಿಯಂ ಸನ್ ನಿವೃತ್ತಿ ಘೋಷಣೆ!

2 Mins Read

BREAKING : `NEET UG’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷಾ ಸಮಯ 195 ನಿಮಿಷಕ್ಕೆ ವಿಸ್ತರಣೆ, ರಫ್ ವರ್ಕ್ ಗೆ 4 ಪುಟಗಳ ಅವಕಾಶ!

2 Mins Read

BREAKING : ‘RSS’ ಮುಖ್ಯಸ್ಥ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ!

1 Min Read
Recent News

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲ ಸ್ಥಾಪಿಸಲು ಅನುಮೋದನೆ

GOOD NEWS: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ ; ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

State News
KARNATAKA

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಮತ್ತು ಪಂಚಾಯ್ತಿ ಸೃಜಿಸಿರುವ ಎಲ್ಲ ಸರ್ಕಾರಿ ಆಸ್ತಿಗಳನ್ನು ಜಿಯೋಟ್ಯಾಗ್…

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲ ಸ್ಥಾಪಿಸಲು ಅನುಮೋದನೆ

GOOD NEWS: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ ; ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.