BREAKING : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ‘ವಿಂಗ್ ಕಮಾಂಡರ್ ‘ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಆದೇಶ.!

ಬೆಂಗಳೂರು : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರೂ ಅದು ತಪ್ಪು. ಅದು ವಿಂಗ್ ಕಮಾಂಡರ್ ಆಗಿರಲಿ, ಯಾರೇ ಆಗಿರಲಿ , ತಪ್ಪು ತಪ್ಪೇ. ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ … Continue reading BREAKING : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ‘ವಿಂಗ್ ಕಮಾಂಡರ್ ‘ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಆದೇಶ.!