ಹಾಸನ : ಅನುದಾನಿತ ಶಾಲೆಯ ಅನುದಾನ ಬಿಡುಗಡೆಯ ಸಲುವಾಗಿ ಡಿಡಿಪಿಐ ಕಚೇರಿಯ ಸೂಪರಿಡಿಯೆಂಟ್ ಅಧಿಕಾರಿ ಒಬ್ಬ ಲಂಚ ಲಂಚ ಸ್ವೀಕರಿಸುತ್ತಿರುವಾಗಲೇ ಅಧಿಕಾರಿಗಳಿಗೆ ಬೆಲೆ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಡಿಡಿಪಿಐ ಕಚೇರಿಯಲ್ಲಿ ಅನುದಾನಿತ ಶಾಲೆಯ ಅನುದಾನ ಬಿಡುಗಡೆ ಸಂಬಂಧ ಲಂಚ ಸ್ವೀಕರಿಸುತ್ತಿದ್ದ ಸೂಪರಿಡಿಯೆಂಟ್ ವೇಣುಗೋಪಾಲ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಸದ್ಯ ವೇಣುಗೋಪಾಲನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.