BREAKING : ಹಾವೇರಿ : ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂದು ಪತಿಯನ್ನೇ ಬರ್ಬರವಾಗಿ ಕೊಂದ ಪತ್ನಿ!

ಹಾವೇರಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂದು ಹಾಗೂ ತನ್ನ ವಿಪರೀತ ಕಾಮತೃಷೆಗಾಗಿ ತಾಳಿ ಕಟ್ಟಿದ್ದ ಗಂಡನನ್ನೇ ಹೆಂಡತಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಭೀಕರವಾಗಿ ಕೊಂದಿರುವ ಘಟನೆ ಹಿರೆಕೇರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಹೌದು, ಸಾಧಿಕ್ ಮತ್ತೂರು(30) ಕೊಲೆಯಾದ ದುರ್ದೈವಿ ಎಂದು ಹೇಳಲಾಗುತ್ತಿದ್ದು, ಇನ್ನೂ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದ ಪತ್ನಿಯನ್ನು ಸಲ್ಮಾ (26) ಹಾಗೂ ಪ್ರಿಯಕರ ಜಾಫರ್ (28) ಆರೋಪಿಗಳು ಎಂದು ತಿಳಿದುಬಂದಿದೆ.ಕಳೆದ ಸೆಪ್ಟೆಂಬರ್ 25 ರಂದು ಈ ಒಂದು ಕೊಲೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. … Continue reading BREAKING : ಹಾವೇರಿ : ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂದು ಪತಿಯನ್ನೇ ಬರ್ಬರವಾಗಿ ಕೊಂದ ಪತ್ನಿ!