ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಒಂದು ವಾರ ಮುಂದೂಡಿದೆ.
ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಚಾರ್ಜ್ ಶೀಟ್ ಹಿನ್ನೆಲೆಯಲ್ಲಿ ಪ್ರಕರಣವನು ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಒಂದು ವಾರ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.