BREAKING : ‘ಪೋಕ್ಸೋ’ ಕೇಸ್ ನಲ್ಲಿ BS ಯಡಿಯೂರಪ್ಪಗೆ ಮತ್ತೆ ರಿಲೀಫ್ : ವಿಚಾರಣೆ ಜ.7ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಪ್ರಕರಣವನ್ನು ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದರು ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಈ ಒಂದು ಅರ್ಜಿಯ ವಿಚಾರಣೆ ನಡೆಯಿತು. ಬಳಿಕ ವಾದಮಂಡನೆಗೆ ಒಂದು ಗಂಟೆಯ ಕಾಲಾವಕಾಶ ಬೇಕು ಎಂದು ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ ವಿ ನಾಗೇಶ್ ಮನವಿ ಮಾಡಿದಾಗ ಹೈಕೋರ್ಟ್ ಜನವರಿ 7ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತು. ಇಂದು … Continue reading BREAKING : ‘ಪೋಕ್ಸೋ’ ಕೇಸ್ ನಲ್ಲಿ BS ಯಡಿಯೂರಪ್ಪಗೆ ಮತ್ತೆ ರಿಲೀಫ್ : ವಿಚಾರಣೆ ಜ.7ಕ್ಕೆ ಮುಂದೂಡಿದ ಹೈಕೋರ್ಟ್