BREAKING : ನಟ ದರ್ಶನ್ ಗೆ ಮತ್ತೆ ಬಿಗ್ ಶಾಕ್ : ಜಾಮೀನು ಅರ್ಜಿ ವಿಚಾರಣೆ ಡಿ.3ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದರು. ವಿಚಾರಣೆ ಸಂದರ್ಭದಲ್ಲಿ ಈಗಾಗಲೇ ನಟ ದರ್ಶನ್ ಪರ ವಕೀಲ ಸಿ ವಿ ನಾಗೇಶ್ ಅವರು ನಿನ್ನೆ ಸುದೀರ್ಘ ವಾದಂತಹ ವಾದ ಮಂಡನೆ ಮಾಡಿದ್ದರು. ನಿನ್ನೆ ನ್ಯಾಯಾಧೀಶರಾದಂತಹ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶಿಸಿದ್ದರು. ಇಂದು ಕೂಡ ವಿಚಾರಣೆ … Continue reading BREAKING : ನಟ ದರ್ಶನ್ ಗೆ ಮತ್ತೆ ಬಿಗ್ ಶಾಕ್ : ಜಾಮೀನು ಅರ್ಜಿ ವಿಚಾರಣೆ ಡಿ.3ಕ್ಕೆ ಮುಂದೂಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed