BREAKING : ನಟ ದರ್ಶನ್ ಗೆ ಇಂದು ಕೂಡ ನಿರಾಸೆ : ಜಾಮೀನು ಅರ್ಜಿ ವಿಚಾರಣೆ ನಾಳೆ ಮುಂದೂಡಿದ ಹೈಕೋರ್ಟ್!
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮಿನು ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ದರ್ಶನ್ ಪರ ವಕೀಲ ಸಿವಿ ನಾಗೇಶ್ ಪ್ರಬಲವಾಗಿ ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾ.ವಿಶ್ವಜೀತ್ ಶೆಟ್ಟಿ ಅವರು, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿ ಆದೇಶ ಹೊರಡಿಸಿದರು. ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸಿದ್ದು, ಆರು ಜನ ಪ್ರತ್ಯಕ್ಷ ಸಾಕ್ಷಿಗಳೆಂದು ಪ್ರಾಸಿಕ್ಯೂಷನ್ ಅವರು … Continue reading BREAKING : ನಟ ದರ್ಶನ್ ಗೆ ಇಂದು ಕೂಡ ನಿರಾಸೆ : ಜಾಮೀನು ಅರ್ಜಿ ವಿಚಾರಣೆ ನಾಳೆ ಮುಂದೂಡಿದ ಹೈಕೋರ್ಟ್!
Copy and paste this URL into your WordPress site to embed
Copy and paste this code into your site to embed