BREAKING : ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ರಿಟ್‌ ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆಯಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಅವರು ಅರ್ಜಿ ಸಲ್ಲಿದ್ದರು. ಸಿಎಂ ಅವರ ಪರ ಹಿರಿಯ ವಕೀಲ ಸಿಘ್ವಿ ಅವರು ವಾದ ಮಂಡನೆ ಮಾಡಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಲ್ಲಿ ವಾದ ಪ್ರತಿವಾ ನಡೆಯಿತು. ವಾದ-ವಿವಾದ ಆಲಿಸಿದ … Continue reading BREAKING : ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ