BREAKING : ಬಿಎಸ್ ಯಡಿಯೂರಪ್ಪ ವಿರುದ್ಧ ‘ಪೋಕ್ಸೋ’ ಪ್ರಕರಣ : ಡಿ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ತೆರವು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟಿನ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಡಿಸೆಂಬರ್ 12ರಂದು ಮಧ್ಯಾಹ್ನ 3:30ಕ್ಕೆ ಮಂದೂಡಿ ಆದೇಶ ಹೊರಡಿಸಿದ್ದರು. ಇಂದು ವಿಚಾರಣೆ ಆರಂಭವಾದ ವೇಳೆ, ಬಿ ಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಅವರು, ಆರೋಪಿತ ಘಟನೆ … Continue reading BREAKING : ಬಿಎಸ್ ಯಡಿಯೂರಪ್ಪ ವಿರುದ್ಧ ‘ಪೋಕ್ಸೋ’ ಪ್ರಕರಣ : ಡಿ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್