BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್ : ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈ ಕೋರ್ಟ್!

ಬೆಂಗಳೂರು : ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಸೆಪ್ಟೆಂಬರ್ 12ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ನ್ಯಾ.ಎಂ. ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೇಂದ್ರ ಸರ್ಕಾರದ 17 ಮಾರ್ಗಸೂಚಿ ಆಧರಿಸಿ ವಾದಿಸಿದರು.17 Aಅಡಿ ಪ್ರಾಜೆಕ್ಯೂಷನ್ ಗೆ ಪೊಲೀಸರು ಅನುಮತಿ ಕೇಳಬಹುದು. … Continue reading BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್ : ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈ ಕೋರ್ಟ್!