Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬಾತ್ ರೂಂಗೆ ಮೊಬೈಲ್ ತಗೊಂಡು ಹೋಗೋ ಅಭ್ಯಾಸ ಇದೆಯಾ? ನಿಮ್ಮ ಹಣ, ಪ್ರಗತಿ ಎರಡನ್ನೂ ಇದು ನುಂಗಿ ಹಾಕಬಹುದು ಎಚ್ಚರ!

ಕಾಂಗ್ರೆಸ್ ಪಕ್ಷ ವಿಸರ್ಜನೆಗೆ ನೀವ್ಯಾಕೆ ಪತ್ರ ಬರೆದಿಲ್ಲ?: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

​ಕುಟುಂಬದ ಮರ್ಯಾದೆಗೆ ಧಕ್ಕೆ : ‘ಮನೆಬಿಟ್ಟು ಓಡಿಹೋದ’ ಲಿವ್-ಇನ್ ಜೋಡಿಯ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಯೋಗೇಶ್ ಗೌಡ ಹತ್ಯೆ ಕೇಸ್ : ಆರೋಪಿಗಳ ಮರು ವಿಚಾರಣೆಗೆ ಅನುಮತಿ ನೀಡಿದ ಹೈಕೋರ್ಟ್
KARNATAKA

BREAKING : ಯೋಗೇಶ್ ಗೌಡ ಹತ್ಯೆ ಕೇಸ್ : ಆರೋಪಿಗಳ ಮರು ವಿಚಾರಣೆಗೆ ಅನುಮತಿ ನೀಡಿದ ಹೈಕೋರ್ಟ್

By ಸುರೇಶ್‌

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಹಾಗೂ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶಗೌಡ ಗೌಡ ಕೊಲೆ ಪ್ರಕರಣದ ಮರು ವಿಚಾರಣೆ ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಆರೋಪಿಗಳು ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಮರು ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯ 2024ರ ಜೂ.28ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಪ್ರಕರಣದ 6 ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ. ಈ ಆದೇಶದಿಂದಾಗಿ ಪ್ರಕರಣದ ಆರೋಪಿಗಳು ಮತ್ತೆ ವಿಚಾರಣೆ ನಡೆಸಬೇಕಾದ ಅಗತ್ಯ ಎದುರಾಗಿದೆ.

ಪ್ರಕರಣದ ಹಿನ್ನೆಲೆ?

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂ.15ರಂದು ಯೋಗೇಶ ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಮೊದಲಿಗೆ ತನಿಖೆ ನಡೆಸಿದ್ದ ಧಾರವಾಡ ಪೊಲೀಸರು 6 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಾಸಕ ವಿನಯ ಕುಲಕರ್ಣಿ ಹೆಸರು ಕೈಬಿಡಲಾಗಿತ್ತು. ನಂತರ ಸಿಬಿಐ ತನಿಖೆ ನಡೆಸಿ, ದೋಷಾರೋಪ ಪಟ್ಟಿಯಲ್ಲಿ ಹೊಸದಾಗಿ 7 ರಿಂದ 21 ಆರೋಪಿಗಳನ್ನು ಸೇರ್ಪಡೆ ಮಾಡಿತ್ತು.ಹೊಸ ಆರೋಪಿಗಳು ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಮರು ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯ 2024ರ ಜೂ.28ರಂದು ಆದೇಶಿಸಿತ್ತು.

ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿ, ಹೊಸದಾಗಿ ವಿಚಾರಣೆ ನಡೆಸುವುದರಿಂದ ಕಾನೂನು ತೊಡಕು ಉಂಟಾಗಲಿದೆ. ವಿಚಾರಣೆ ಸಹ ವಿಳಂಬವಾಗುತ್ತದೆ. ಆದ್ದರಿಂದ, ಹೊಸ ಆರೋಪಿಗಳು ಸೇರ್ಪಡೆಯಾದಾಗ ಪ್ರಕರಣ ಯಾವ ಹಂತದಲ್ಲಿತ್ತೋ, ಅಲ್ಲಿಂದಲೇ ವಿಚಾರಣೆ ಮುಂದುವರಿಸಲು ವಿಶೇಷ ನ್ಯಾಯಾಲಯಕ್ಕೆ ಆದೇಶಿಸಬೇಕು ಎಂದು ಕೋರಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಆರೋಪಿಗಳು ಮರು ತನಿಖೆಗೆ ಒಳಗಾಗಲಿದ್ದಾರೆ.

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ಪಕ್ಷ ವಿಸರ್ಜನೆಗೆ ನೀವ್ಯಾಕೆ ಪತ್ರ ಬರೆದಿಲ್ಲ?: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

3 Mins Read

ಬೆಂಗಳೂರು ಜನರ ಜೀವನ ಗುಣಮಟ್ಟ ಸುಧಾರಣೆ ನಮ್ಮ ಮೊದಲ ಆದ್ಯತೆ: ಸಚಿವ ಕೃಷ್ಣ ಬೈರೇಗೌಡ

3 Mins Read

RSS ಸಂಸ್ಥೆಯು ತನ್ನ ನೋಂದಣಿ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಬಹಿರಂಗಪಡಿಸಬೇಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

2 Mins Read
Recent News

​ಬಾತ್ ರೂಂಗೆ ಮೊಬೈಲ್ ತಗೊಂಡು ಹೋಗೋ ಅಭ್ಯಾಸ ಇದೆಯಾ? ನಿಮ್ಮ ಹಣ, ಪ್ರಗತಿ ಎರಡನ್ನೂ ಇದು ನುಂಗಿ ಹಾಕಬಹುದು ಎಚ್ಚರ!

ಕಾಂಗ್ರೆಸ್ ಪಕ್ಷ ವಿಸರ್ಜನೆಗೆ ನೀವ್ಯಾಕೆ ಪತ್ರ ಬರೆದಿಲ್ಲ?: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

​ಕುಟುಂಬದ ಮರ್ಯಾದೆಗೆ ಧಕ್ಕೆ : ‘ಮನೆಬಿಟ್ಟು ಓಡಿಹೋದ’ ಲಿವ್-ಇನ್ ಜೋಡಿಯ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಣೆ!

ಬೆಂಗಳೂರು ಜನರ ಜೀವನ ಗುಣಮಟ್ಟ ಸುಧಾರಣೆ ನಮ್ಮ ಮೊದಲ ಆದ್ಯತೆ: ಸಚಿವ ಕೃಷ್ಣ ಬೈರೇಗೌಡ

State News
KARNATAKA

ಕಾಂಗ್ರೆಸ್ ಪಕ್ಷ ವಿಸರ್ಜನೆಗೆ ನೀವ್ಯಾಕೆ ಪತ್ರ ಬರೆದಿಲ್ಲ?: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: 1948ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ವಿಸರ್ಜನೆ ಮಾಡಲು ಹೇಳಿದ್ದರು. ಕಾಂಗ್ರೆಸ್ ಹೆಸರು ಬದಲಿಸಿ ಲೋಕ ಸೇವಕ ಸಂಘ…

ಬೆಂಗಳೂರು ಜನರ ಜೀವನ ಗುಣಮಟ್ಟ ಸುಧಾರಣೆ ನಮ್ಮ ಮೊದಲ ಆದ್ಯತೆ: ಸಚಿವ ಕೃಷ್ಣ ಬೈರೇಗೌಡ

RSS ಸಂಸ್ಥೆಯು ತನ್ನ ನೋಂದಣಿ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಬಹಿರಂಗಪಡಿಸಬೇಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ಉದ್ಯಮಿ ‘ಟಿಪ್ ಟಾಪ್’ ಬಷೀರ್ ಜನ್ಮದಿನ: ಸಾಗರದ ಉಪವಿಭಾಗೀಯ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.