Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

YouTube Update : ಇನ್ಮುಂದೆ ಇಂತಹ ವಿಡಿಯೋಗಳಿಗೆ ‘YouTube’ ಹಣ ನೀಡೋದಿಲ್ಲ, ಜು.15ರಿಂದ ಹೊಸ ರೂಲ್ಸ್

05/07/2025 8:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ : ಹೈಕೋರ್ಟ್ ನಲ್ಲಿ ವಿಚಾರಣೆ ಆರಂಭ
KARNATAKA

BREAKING : `ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ : ಹೈಕೋರ್ಟ್ ನಲ್ಲಿ ವಿಚಾರಣೆ ಆರಂಭ

By kannadanewsnow5731/08/2024 10:38 AM

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಬೆಳಗ್ಗೆ 10.30 ಕ್ಕೆ ಹೈಕೋರ್ಟ್ ಆರಂಭಿಸಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ನ್ಯಾ. ಎಂ.ನಾಗಪ್ರಸನ್ನ ನೇತೃತ್ವದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಸುತ್ತಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 19 ರಂದು ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 29 ರಂದು ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ವಿಚಾರಣೆಯನ್ನು ಆ.31 ರ ಇಂದು ಮುಂದೂಡಿದ್ದರು.

BREAKING : `ಸಿಎಂ ಸಿದ್ದರಾಮಯ್ಯ' ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ : ಹೈಕೋರ್ಟ್ ನಲ್ಲಿ ವಿಚಾರಣೆ ಆರಂಭ BREAKING: HC begins hearing against CM Siddaramaiah for granting sanction to prosecution
Share. Facebook Twitter LinkedIn WhatsApp Email

Related Posts

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM1 Min Read

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM1 Min Read

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM1 Min Read
Recent News

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

YouTube Update : ಇನ್ಮುಂದೆ ಇಂತಹ ವಿಡಿಯೋಗಳಿಗೆ ‘YouTube’ ಹಣ ನೀಡೋದಿಲ್ಲ, ಜು.15ರಿಂದ ಹೊಸ ರೂಲ್ಸ್

05/07/2025 8:26 PM

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM
State News
KARNATAKA

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

By kannadanewsnow0905/07/2025 8:58 PM KARNATAKA 1 Min Read

ಬೆಂಗಳೂರು: ನಾಗರಿಕ ಸೇವಾ ಪರೀಕ್ಷೆ ಬರೆದು ಉನ್ನತ ಹುದ್ದೆಗೇರಲು ಬಯಸುವ ಪ್ರತಿಭಾನ್ವಿತ ಯುವತಿಯರಿಗಾಗಿ ಉಚಿತ ವಸತಿ ಸಹಿತ ಅಧ್ಯಯನ ಕೇಂದ್ರ…

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.