BREAKING : ‘ಕೋಲ್ಕತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ’ದ ತನಿಖೆ ‘CBI’ಗೆ ಹಸ್ತಾಂತರಿಸಿ ಹೈಕೋರ್ಟ್ ಆದೇಶ
ಕೋಲ್ಕತಾ : ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಬಗ್ಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳ ಮಧ್ಯೆ, ಕಲ್ಕತ್ತಾ ಹೈಕೋರ್ಟ್ ಇಂದು ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (CBI) ವರ್ಗಾಯಿಸುವಂತೆ ಆದೇಶಿಸಿದೆ. ಶುಕ್ರವಾರ ಬೆಳಿಗ್ಗೆ ಸೆಮಿನಾರ್ ಹಾಲ್ನಲ್ಲಿ ವೈದ್ಯೆ ಶವವಾಗಿ ಪತ್ತೆಯಾದ ನಂತರ ಆಸ್ಪತ್ರೆಯ ಆಡಳಿತದ ಪ್ರತಿಕ್ರಿಯೆಯಲ್ಲಿ ಗಂಭೀರ ಲೋಪಗಳನ್ನ ನ್ಯಾಯಾಲಯ ಗಮನಿಸಿದೆ. ಸಾಕ್ಷ್ಯಗಳನ್ನ ತಿರುಚದಂತೆ ನೋಡಿಕೊಳ್ಳಲು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಸಂತ್ರಸ್ತೆಯ ಪೋಷಕರು ಬಯಸಿದ್ದಾರೆ ಎಂದು … Continue reading BREAKING : ‘ಕೋಲ್ಕತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ’ದ ತನಿಖೆ ‘CBI’ಗೆ ಹಸ್ತಾಂತರಿಸಿ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed