BREAKING : ರಾಹುಲ್​ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ : ಯತ್ನಾಳ್ ವಿರುದ್ಧ ದಾಖಲಾಗಿದ್ದ ‘FIR’ ರದ್ದುಗೋಳಿಸಿದ ಹೈಕೋರ್ಟ್

ಬೆಂಗಳೂರು : ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಇದೀಗ ಹೈಕೋರ್ಟ್ ಯತ್ನಾಳ್ ವಿರುದ್ಧ ದಾಖಲಾಗಿದ್ದ FIR ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೌದು ಕಳೆದ ಸೆಪ್ಟೆಂಬರ್ 18 ರಂದು ಈ ಕುರಿತು ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಎಸ್ ಮನೋಹರ್ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲಿಸಿದ್ದರು. … Continue reading BREAKING : ರಾಹುಲ್​ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ : ಯತ್ನಾಳ್ ವಿರುದ್ಧ ದಾಖಲಾಗಿದ್ದ ‘FIR’ ರದ್ದುಗೋಳಿಸಿದ ಹೈಕೋರ್ಟ್