BREAKING : ಸೌಂದರ್ಯ ಜಗದೀಶ ಆತ್ಮಹತ್ಯೆಗೆ ಪ್ರಚೋದನೆ ಆರೋಪ : ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು : ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಅವರ ಉದ್ಯಮದ ಪಾಲುದಾರರೇ ಪ್ರಚೋದನೆ ನೀಡಿದ್ದಾರೆ ಎಂದು ಪತ್ನಿ ರೇಖಾ ಆರೋಪಿಸಿ ಕೇಸ್ ದಾಖಲಿಸಿದ್ದರು. ಈ ಕುರಿತು, ಉದ್ಯಮದ ಪಾಲುದಾರರಾದ ವಿ.ಎಸ್ ಸುರೇಶ್, ಎಸ್ ಪಿ ಹೊಂಬಣ್ಣ, ಸುಧೀಂದ್ರ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೌದು ಉದ್ಯಮದ ಪಾಲುದಾರರಾದ ವಿ.ಎಸ್ ಸುರೇಶ್, ಎಸ್ ಪಿ ಹೊಂಬಣ್ಣ, ಸುಧೀಂದ್ರ ವಿರುದ್ಧ ಕೇಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆತ್ಮಹತ್ಯೆ ಮಾಡಿಕೊಂಡ … Continue reading BREAKING : ಸೌಂದರ್ಯ ಜಗದೀಶ ಆತ್ಮಹತ್ಯೆಗೆ ಪ್ರಚೋದನೆ ಆರೋಪ : ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed