BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಾಳೆ ನಟ ದರ್ಶನ್ ಮಧ್ಯಂತರ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನ್ಯಾ.ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಎಸ್.ವಿಶ್ವಜೀತ್ ಶೆಟ್ಟಿ ಅವರು ನಟ ದರ್ಶನ್ ಜಾಮೀನು ಅರ್ಜಿಯ ಕುರಿತು ನಾಳೆಗೆ ಆದೇಶ ಕಾಯ್ದಿರಿಸಿದರು. ವಿಚಾರಣೆಯ ವೇಳೆ ದರ್ಶನ್ ಪರ ಹಿರಿಯ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿ ದರ್ಶನ್ ಬೆನ್ನುಮೂಳೆ ಹಾಗೂ ಎಂ ಆರ್ … Continue reading BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಾಳೆ ನಟ ದರ್ಶನ್ ಮಧ್ಯಂತರ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್