BREAKING : ‘ಚುನಾವಣಾ ಬಾಂಡ್’ ಹೆಸರಿನಲ್ಲಿ ಹಣ ಸುಲಿಗೆ ಆರೋಪ ಪ್ರಕರಣ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್!
ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ಸುಲಿಗೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನವೀನ್ ಕುಮಾರ್ ಕಟೀಲು ಹಾಗೂ ಇತರರ ವಿರುದ್ಧ ಈ ಕುರಿತಂತೆ ಕೇಸ್ ದಾಖಲಾಗಿತ್ತು. ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠವು ಇಂದು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ. ದೂರುದಾರ ಆದರ್ಶ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದು, ಇಡಿಯನ್ನು ಬಳಸಿಕೊಂಡು ಚುನಾವಣಾ ಹಣ ಸಂಗ್ರಹಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ … Continue reading BREAKING : ‘ಚುನಾವಣಾ ಬಾಂಡ್’ ಹೆಸರಿನಲ್ಲಿ ಹಣ ಸುಲಿಗೆ ಆರೋಪ ಪ್ರಕರಣ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್!
Copy and paste this URL into your WordPress site to embed
Copy and paste this code into your site to embed