Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

04/03/2026 6:02 PM

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಕೇಸ್ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್
KARNATAKA

BREAKING : ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಕೇಸ್ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್

By kannadanewsnow0524/02/2025 5:53 PM

ಧಾರವಾಡ : ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕು ಎಂದು ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣಸೌಧದ ಬಳಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದರು. ಈ ಕುರಿತು ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದರು. ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಇತರರು ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರ ನಡೆಸಿದ ಧಾರವಾಡ ಹೈಕೋರ್ಟ್ ಇದೀಗ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ.

ಇಂದು ಧಾರವಾಡ ಹೈಕೋರ್ಟ್ ಪೀಠದಲ್ಲಿ, ಸರ್ಕಾರ ಹಾಗೂ ಪಂಚಮಸಾಲಿ ಹೋರಾಟಗಾರರ ಎರಡು ಕಡೆಯಿಂದ ಕೋರ್ಟಿಗೆ ವಿಡಿಯೋ ಸಾಕ್ಷಾಧಾರ ಸಲ್ಲಿಕೆ ಮಾಡಲಾಗಿದೆ. ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ಹಾಜರಾಗಿ ವಾದ ಮಂಡಿಸಿ, ಗಲಾಟೆ ಮಾಡದಂತೆ ಶಾಸಕರು, ಸಚಿವರು ಖುದ್ದು ಭೇಟಿ ನೀಡಿ ಮನವಿ ಮಾಡಿದರು. ಆದರೂ ಕೂಡ ಪ್ರತಿಭಟನಾಕಾರರು ಕಲ್ಲು, ಚಪ್ಪಲಿ ತೋರಿದ್ದರು. ಸುವರ್ಣಸೌಧದ ಎದುರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರು.

ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡಿದ್ದಾರೆ. ಕಲ್ಲು ತೂರಿದ್ದರಿಂದ 23 ಪೊಲೀಸರು ಗಾಯಗೊಂಡಿದ್ದರು. ಇದು ಪೊಲೀಸರ ಕೆಲಸವನ್ನೇ ಪ್ರಶ್ನೆ ಮಾಡುವಂತಿದೆ. ಶಾಂತಿಯುತ ಪ್ರತಿಭಟನೆ ಮಾಡಲು ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು. ಸಚಿವರು ಶಾಸಕರು ಬಂದು ಮನವಿ ಮಾಡಿದರು ಕೂಡ ಗಲಾಟೆ ಮಾಡಿದ್ದಾರೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಟಿಚಾರ್ಜ್ ಮಾಡಿದರು. ಕೇಸ್ ವಜಾ ಗೊಳಿಸುವಂತೆ ಇದೆ ವೇಳೆ ಶಶಿಕಿರಣ್ ಶೆಟ್ಟಿ ಮನವಿ ಮಾಡಿದರು.

ಬಳಿಕ ಪಂಚಮಸಾಲಿ ಹೋರಾಟಗಾರರ ಪರವಾಗಿ ಪ್ರಭುಲಿಂಗ ನಾವದಗಿ ವಾದ ಮಂಡಿಸಿ ಪ್ರತಿಭಟನೆಗೆ ಬಂದಿದ್ದವರು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರಾಗಿದ್ದರು. ಪ್ರತಿಭಟನಾ ಸ್ಥಳಕ್ಕೆ ಸಚಿವರು ಬಂದು ಹೋದ ನಂತರ ಲಾಠಿಚಾರ್ಜ್ ಆಗಿದೆ. ಸರ್ಕಾರದ ಬಳಿ ಇರುವ ವಿಡಿಯೋ ಫೋಟೋ ಘಟನೆಗೂ ಮುನ್ನ ನಡೆದಿದ್ದು. ನಮ್ಮ ಬಳಿ ಘಟನೆಗೆ ಸಂಬಂಧಿಸಿದ ಸಮಗ್ರ ವಿಡಿಯೋ ಇದೆ. ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು. ಲಾಠಿ ಚಾರ್ಜ್ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಪಂಚಮಸಾಲಿ ಹೋರಾಟಗಾರರ ಪರವಾಗಿ ವಕೀಲ ಪ್ರಭುಲಿಂಗ ನಾವದಗಿ ಮನವಿ ಮಾಡಿಕೊಂಡರು. ವಾದ ಪ್ರತಿವಾದ ಆಲಿಸಿ, ಧಾರವಾಡ ಹೈಕೋರ್ಟ್ ಪೀಠ ಇದೀಗ ಪ್ರಕರಣದ ಕುರಿತು ಆದೇಶ ಕಾಯಿದಿರಿಸಿ ಆದೇಶ ಹೊರಡಿಸಿದೆ.

Share. Facebook Twitter LinkedIn WhatsApp Email

Related Posts

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

04/03/2026 6:02 PM1 Min Read

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM2 Mins Read

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM1 Min Read
Recent News

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

04/03/2026 6:02 PM

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

BREAKING : ಇರಾನ್’ನಲ್ಲಿ ಅಮೆರಿಕ-ಇಸ್ರೇಲ್ ದಾಳಿಗೆ ಬಲಿಯಾದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 5:42 PM
State News
KARNATAKA

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

By kannadanewsnow0904/03/2026 6:02 PM KARNATAKA 1 Min Read

ಶಿವಮೊಗ್ಗ: ಮುಂಬರುವ ರಾಜಕೀಯ ಚಟುವಟಿಕೆಗಳು ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಭಾರತೀಯ ಜನತಾ ಪಾರ್ಟಿಯು ಪ್ರಮುಖ ಜಿಲ್ಲಾ ಪ್ರಭಾರಿಗಳ…

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.