Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಫ್ಶಾನ್ ಯಾಸ್ಮಿನ್ ಅವರಿಗೆ ‘ಕೆ.ಎನ್. ಸುಬ್ರಮಣ್ಯ ಪ್ರಶಸ್ತಿ’ ಪ್ರದಾನ: ಪತ್ರಿಕೋದ್ಯಮದ ಅಪ್ರತಿಮ ಸಾಧನೆಗೆ ಸಂದ ಗೌರವ

12/04/2026 11:01 PM

ಸಾಗರದ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ರಾಜ್ಯಮಟ್ಟದ ‘ಅಭಿಮಾನಿ ಪ್ರಕಾಶನ ಪ್ರಶಸ್ತಿ’ ಪ್ರದಾನ

12/04/2026 10:22 PM

‘ಅರುಣಾಚಲ ಪ್ರದೇಶ ಎಂದಿಗೂ ನಮ್ಮದೇ, ಸತ್ಯ ಬದಲಾಗಲ್ಲ!’: ಚೀನಾದ ‘ಹೆಸರು ಬದಲಾವಣೆ’ ತಂತ್ರಕ್ಕೆ ಭಾರತ ತಿರುಗೇಟು

12/04/2026 9:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಪಿವೈ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕಟಿಸದಂತೆ, ನಿಶಾ ಯೋಗೇಶ್ವರ್ ಗೆ ತಡೆಯಾಜ್ಞೆ ನೀಡಿದ ಹೈ ಕೋರ್ಟ್!
KARNATAKA

BREAKING : ಸಿಪಿವೈ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕಟಿಸದಂತೆ, ನಿಶಾ ಯೋಗೇಶ್ವರ್ ಗೆ ತಡೆಯಾಜ್ಞೆ ನೀಡಿದ ಹೈ ಕೋರ್ಟ್!

By kannadanewsnow0504/11/2024 8:43 PM

ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ನಟ ಹಾಗೂ ರಾಜಕಾರಣಿ ಸಿ.ಪಿ. ಯೋಗೇಶ್ವರ್ ಅವರ ವಿರುದ್ಧ ಮಗಳು ನಿಶಾ ಯೋಗೇಶ್ವರ್ ಅವರು ಮಾತನಾಡದಂತೆ ತಾಯಿ ಪಿವಿ ಶೀಲಾ ಕೋರ್ಟ್‌ನಿಂದ ತಡೆಯಾಜ್ಞೆಯನ್ನು ತಂದಿದ್ದಾರೆ.

ಹೌದು ಸಿಪಿ ಯೋಗೇಶ್ವರ್ ಪತ್ನಿ ಪಿವಿ ಶೀಲಾ ಅವರು ಈ ಕುರಿತಂತೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬಳಿಕ ಸಿಪಿವೈ ವಿರುದ್ಧ ಮಗಳು ನಿಶಾ ಅವಹೇಳನಕಾರಿ ಹೇಳಿಕೆ ಪ್ರಕಟಿಸಿದಂತೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಿಗೆ ಹೈಕೋರ್ಟ್ ಮಧ್ಯಂತರ ನಿರ್ಬಂಧ ವಿಧಿಸಿದೆ. ಪ್ರತಿವಾದಿ ನಿಶಾ ಯೋಗೇಶ್ವರ್ ಗೆ ಹೈಕೋರ್ಟ್ ಈ ಕುರಿತು ನೋಟಿಸ್ ನೀಡಿದೆ.

ಯೋಗೇಶ್ವರ್ ಪತ್ನಿ ಪಿ.ವಿ.ಶೀಲಾ ನನ್ನ ಪತಿ ಸಿ.ಪಿ.ಯೋಗೇಶ್ವರ್ ವಿರುದ್ದ ಮಲಮಗಳು ನಿಶಾ ಯೋಗೇಶ್ವರ್‌ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರಿನ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದರು.

ಈ ಅರ್ಜಿಯನ್ನು ಪರಿಶೀಲನೆ ಮಾಡಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರ ಪೀಠವು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಸಿ.ಪಿ.ಯೋಗೇಶ್ವರ್‌ ಅವರ ಪುತ್ರಿ ನಿಶಾ ಯೋಗೇಶ್ವರ್‌ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ಮಧ್ಯಂತರ ಆದೇಶ ಹೊರಡಿಸಲಾಗಿದೆ.

ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಾ ಅವರ ಮಗಳು ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಉಪ ಚುನಾವಣೆ ಸಂದರ್ಭದಲ್ಲಿ ಈ ವಿಡಿಯೋ ಭಾರೀ ವೈರಲ್ ಆಗಿತ್ತು. ಇದರಲ್ಲಿ ನಿಶಾ ಯೋಗೇಶ್ವರ್ ಅವರು ಡಿ.ಕೆ. ಶಿವಕುಮಾರ್ ಬಳಿ ತಮ್ಮ ಅಶ್ಲೀಲ ವಿಡಿಯೋದ ಸಿಡಿ ಇಟ್ಟುಕೊಂಡಿದ್ದಾರೆ ಎಂದೂ ಆರೋಪ ಮಾಡಿದ್ದರು.

ಇದಕ್ಕೆ ಅವರ ತಂದೆ ಯೋಗೇಶ್ವರ್ ಅವರೂ ಕಾರಣವೆಂದು ಆರೋಪಿಸಿದ್ದರು. ಚುನಾವಣೆ ಸಂದರ್ಭದಲ್ಲಿ ನಿಶಾ ಯೋಗೇಶ್ವರ್ ಅವರ ಆರೋಪದ ವಿಡಿಯೋ ಪರಿಣಾಮ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ರಾಜಕೀಯದ ಮೇಲೂ ಬೀರಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಹೆಂಡತಿ ಪಿ.ವಿ. ಶೀಲಾ ಅವರು ಗಂಡ ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಮಗಳು ಯಾವುದೇ ಹೇಳಿಕೆ ನೀಡದಂತೆ ತಡೆಯಾಜ್ಞೆ ತಂದಿದ್ದಾರೆ.

Share. Facebook Twitter LinkedIn WhatsApp Email

Related Posts

ಅಫ್ಶಾನ್ ಯಾಸ್ಮಿನ್ ಅವರಿಗೆ ‘ಕೆ.ಎನ್. ಸುಬ್ರಮಣ್ಯ ಪ್ರಶಸ್ತಿ’ ಪ್ರದಾನ: ಪತ್ರಿಕೋದ್ಯಮದ ಅಪ್ರತಿಮ ಸಾಧನೆಗೆ ಸಂದ ಗೌರವ

12/04/2026 11:01 PM2 Mins Read

ಸಾಗರದ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ರಾಜ್ಯಮಟ್ಟದ ‘ಅಭಿಮಾನಿ ಪ್ರಕಾಶನ ಪ್ರಶಸ್ತಿ’ ಪ್ರದಾನ

12/04/2026 10:22 PM2 Mins Read

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಇವೈ ಇಂಡಿಯಾ ಹಾಗೂ ಯು.ಪಿ.ಇ.ಎಸ್ ಮೈತ್ರಿ; ಉದ್ಯೋಗಾಧಾರಿತ 7 ಹೊಸ ಕಾರ್ಯಕ್ರಮಗಳ ಲಾಂಚ್

12/04/2026 7:03 PM2 Mins Read
Recent News

ಅಫ್ಶಾನ್ ಯಾಸ್ಮಿನ್ ಅವರಿಗೆ ‘ಕೆ.ಎನ್. ಸುಬ್ರಮಣ್ಯ ಪ್ರಶಸ್ತಿ’ ಪ್ರದಾನ: ಪತ್ರಿಕೋದ್ಯಮದ ಅಪ್ರತಿಮ ಸಾಧನೆಗೆ ಸಂದ ಗೌರವ

12/04/2026 11:01 PM

ಸಾಗರದ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ರಾಜ್ಯಮಟ್ಟದ ‘ಅಭಿಮಾನಿ ಪ್ರಕಾಶನ ಪ್ರಶಸ್ತಿ’ ಪ್ರದಾನ

12/04/2026 10:22 PM

‘ಅರುಣಾಚಲ ಪ್ರದೇಶ ಎಂದಿಗೂ ನಮ್ಮದೇ, ಸತ್ಯ ಬದಲಾಗಲ್ಲ!’: ಚೀನಾದ ‘ಹೆಸರು ಬದಲಾವಣೆ’ ತಂತ್ರಕ್ಕೆ ಭಾರತ ತಿರುಗೇಟು

12/04/2026 9:01 PM

ಡಿಜಿಟಲ್ ವಂಚನೆಗೆ ಆರ್‌ಬಿಐ ‘ಕಿಲ್ ಸ್ವಿಚ್’ ಬ್ರೇಕ್: ಒಂದೇ ಕ್ಲಿಕ್‌ನಲ್ಲಿ ಸ್ಥಗಿತವಾಗಲಿದೆ ನಿಮ್ಮೆಲ್ಲಾ ಬ್ಯಾಂಕಿಂಗ್ ಸೇವೆ!

12/04/2026 8:45 PM
State News
KARNATAKA

ಅಫ್ಶಾನ್ ಯಾಸ್ಮಿನ್ ಅವರಿಗೆ ‘ಕೆ.ಎನ್. ಸುಬ್ರಮಣ್ಯ ಪ್ರಶಸ್ತಿ’ ಪ್ರದಾನ: ಪತ್ರಿಕೋದ್ಯಮದ ಅಪ್ರತಿಮ ಸಾಧನೆಗೆ ಸಂದ ಗೌರವ

By kannadanewsnow0912/04/2026 11:01 PM KARNATAKA 2 Mins Read

ಬೀದರ್: ಆಂಗ್ಲ ಪತ್ರಿಕೋದ್ಯಮದಲ್ಲಿ ಕಳೆದ ಮೂರು ದಶಕಗಳಿಂದಲೂ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ, ‘ದಿ ಹಿಂದೂ’ ಪತ್ರಿಕೆಯ ಡೆಪ್ಯುಟಿ…

ಸಾಗರದ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ರಾಜ್ಯಮಟ್ಟದ ‘ಅಭಿಮಾನಿ ಪ್ರಕಾಶನ ಪ್ರಶಸ್ತಿ’ ಪ್ರದಾನ

12/04/2026 10:22 PM

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಇವೈ ಇಂಡಿಯಾ ಹಾಗೂ ಯು.ಪಿ.ಇ.ಎಸ್ ಮೈತ್ರಿ; ಉದ್ಯೋಗಾಧಾರಿತ 7 ಹೊಸ ಕಾರ್ಯಕ್ರಮಗಳ ಲಾಂಚ್

12/04/2026 7:03 PM

ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಇಲ್ಲಿ ಹಾಕಿ ಪವಾಡ ನೋಡಿ, ಕೆಟ್ಟ ದೃಷ್ಟಿಯು ಕೂಡ ದೂರ

12/04/2026 6:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.