BREAKING : ವಾಲ್ಮೀಕಿ ಹಗರಣ : ‘ED’ ಅಧಿಕಾರಿಗಳ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ
ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಇಂದು ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ED ಅಧಿಕಾರಿಗಳ ವಿರುದ್ಧ ದಾಖಲಾಗಿರುವ FIR ಗೆ ಹೈಕೋರ್ಟ್ ತಡೆ ನೀಡಿದೆ. ಜಾರಿ ನಿರ್ದೇಶನಾಲಯದ ಡೆಪ್ಯೂಟಿ ಡೈರೆಕ್ಟರ್ ಹಾಗೂ ಅಸಿಸ್ಟೆಂಟ್ ಡೈರೆಕ್ಟರ್ ವಿರುದ್ಧದ ಪ್ರಕರಣಕ್ಕೆ … Continue reading BREAKING : ವಾಲ್ಮೀಕಿ ಹಗರಣ : ‘ED’ ಅಧಿಕಾರಿಗಳ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ
Copy and paste this URL into your WordPress site to embed
Copy and paste this code into your site to embed