BREAKING : ಬಾಯ್ಲರ್ ಬಿದ್ದು ವಸತಿ ಶಾಲೆ ವಿದ್ಯಾರ್ಥಿ ಸಾವು ಪ್ರಕರಣ : ಮುಖ್ಯೋಪಾಧ್ಯಾಯ, ವಾರ್ಡನ್ ಅರೆಸ್ಟ್!

ದಾವಣಗೆರೆ : ಕಳೆದ ಕೆಲವು ದಿನಗಳ ಹಿಂದೆ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಶ್ರೀ ಮಂಜುನಾಥಸ್ವಾಮಿ ಪರಿಶಿಷ್ಠ ವರ್ಗಗಳ ವಸತಿಯುತ ಪ್ರಾಥಮಿಕ ಶಾಲೆಯ ಮೇಲ್ಭಾಗದಲ್ಲಿರುವ ಬಾಯ್ಲರ್ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ವಾರ್ಡನ್ ನನ್ನು ಕೆಟಿಜೆ ನಗರ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥಸ್ವಾಮಿ ಪರಿಶಿಷ್ಠ ವರ್ಗಗಳ ವಸತಿಯುತ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ ಸ್ವಾಮಿ, ವಾರ್ಡನ್ ಬಂಧಿಸಲಾಗಿದೆ.ಹರಿಹರ ತಾಲೂಕಿನ ಜಿಗಳಿ ಗ್ರಾಮದ ರಾಮಪ್ಪ ಅವರು ಕೆಟಿಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 11 … Continue reading BREAKING : ಬಾಯ್ಲರ್ ಬಿದ್ದು ವಸತಿ ಶಾಲೆ ವಿದ್ಯಾರ್ಥಿ ಸಾವು ಪ್ರಕರಣ : ಮುಖ್ಯೋಪಾಧ್ಯಾಯ, ವಾರ್ಡನ್ ಅರೆಸ್ಟ್!