Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗಳ `ಆರೋಗ್ಯ ತಪಾಸಣಾ ವೆಚ್ಚ’ 1,500 ರೂ.ಗೆ ಹೆಚ್ಚಳ : CM ಸಿದ್ದರಾಮಯ್ಯ ಘೋಷಣೆ
KARNATAKA

BREAKING : ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗಳ `ಆರೋಗ್ಯ ತಪಾಸಣಾ ವೆಚ್ಚ’ 1,500 ರೂ.ಗೆ ಹೆಚ್ಚಳ : CM ಸಿದ್ದರಾಮಯ್ಯ ಘೋಷಣೆ

By kannadanewsnow57

ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು. ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು.

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು ಎಂದರು.
ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ.ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ.

ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದರು.

ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು.

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ
ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು… pic.twitter.com/4TIl5wkVIb

— CM of Karnataka (@CMofKarnataka) October 21, 2025

BREAKING: Health check-up cost of state police personnel increased to Rs 1500: CM Siddaramaiah announces
Share. Facebook Twitter LinkedIn WhatsApp Email

Related Posts

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

2 Mins Read

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

2 Mins Read

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

2 Mins Read
Recent News

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

State News
KARNATAKA

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು ಮೊದಲ ದಿನವೇ ಆಡಳಿತದಲ್ಲಿ ಮುನ್ನುಗ್ಗಿದ್ದಾರೆ. ಇಂದು ನಡೆದ…

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.