BREAKING : ಬೆಳಗಾವಿಯಲ್ಲಿ 30ಕ್ಕೂ ಅಧಿಕ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ : ನೋಟಿಸ್ ಜಾರಿ

ಬೆಳಗಾವಿ : ಬೆಳಗಾವಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಬ್ಯೂಟಿ ಪಾರ್ಲರ್ಗಳ ಮೇಲೆ ಆರೋಗ್ಯ ಅಧಿಕಾರಿಗಳು ಇಂದು ಏಕಾಏಕಿ ದಾಳಿ ಮಾಡಿದರು. ಮೇಕಪ್, ಟ್ರೆಡಿಂಗ್, ವ್ಯಾಕ್ಸಿಂಗ್ ಮಾಡಬೇಕಿದ್ದ ಇಲ್ಲಿನ ಪಾರ್ಲರ್ ಸಿಬ್ಬಂದಿ ಮಾಡುತ್ತಿದ್ದದ್ದೇ ಬೇರೆಯಾಗಿತ್ತು. ಕೂದಲಿನ ಕಸಿ, ಚರ್ಮರೋಗ ಚಿಕಿತ್ಸೆ, ಮುಖದ ಕಾಂತಿ ಹೆಚ್ಚಿಸಲು ಕೆಮಿಕಲ್, ಸಿರೈಡ್ ಸೇರಿದಂತೆ ಚರ್ಮದ ಮೇಲೆ ದುಷ್ಪರಿಣಾಮ ಬೀರುವಂತಹ ವಸ್ತುಗಳನ್ನು ಬಳಸುತ್ತಿದ್ದರು. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಡಿಎಚ್‌ಒ ಡಾ. ಈಶ್ವರ ಗಡಾದಿ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಇಂದು 30 ಪಾರ್ಲರ್‌ಗಳ ಮೇಲೆ … Continue reading BREAKING : ಬೆಳಗಾವಿಯಲ್ಲಿ 30ಕ್ಕೂ ಅಧಿಕ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ : ನೋಟಿಸ್ ಜಾರಿ