BREAKING: ರಾಜ್ಯದಲ್ಲಿ ‘ಹೃದಯಾಘಾತ’ ಮರಣ ಮೃದಂಗ: ಇಂದು ಒಂದೇ ದಿನ ಓರ್ವ ಬಾಲಕ ಸೇರಿ 7 ಜನರು ಸಾವು!
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ಒಂದೇ ದಿನ ಓರ್ವ ಬಾಲಕ ಸೇರಿದಂತೆ 7 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಗೂಡ್ಸ್ ವಾಹನ ಚಾಲಕ ಸಾವು ಬೆಳಗಾವಿ ಜಿಲ್ಲೆಯ ಸೌದತ್ತಿ ಪಟ್ಟಣದ ಎಪಿಎಂಸಿಯಲ್ಲಿ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಅಶೋಕ್ ಜೀರಿಗವಾಡ (40) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಮೃತ ಅಶೋಕ್ ಸೌದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸೌದತಿ ಪಟ್ಟಣದ ಎಪಿಎಂಸಿ … Continue reading BREAKING: ರಾಜ್ಯದಲ್ಲಿ ‘ಹೃದಯಾಘಾತ’ ಮರಣ ಮೃದಂಗ: ಇಂದು ಒಂದೇ ದಿನ ಓರ್ವ ಬಾಲಕ ಸೇರಿ 7 ಜನರು ಸಾವು!
Copy and paste this URL into your WordPress site to embed
Copy and paste this code into your site to embed