ಕೊಪ್ಪಳ : ಕೊಪ್ಪಳದಲ್ಲಿ ಹೃದಯ ವಿದ್ರಾವಕ ಒಂದು ಘಟನೆ ಒಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಬೆನಕಲ್ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ, ಇಬ್ಬರು ಮಕ್ಕಳನ್ನು ಕೊಂದು ತಾಯಾತ್ಮ ತಿಳಿ ಶರಣಾಗಿದ್ದಾಳೆ. ಮಕ್ಕಳಾದ ರಮೇಶ (4) ಮತ್ತು ಜಾನು (2) ಹತ್ತಿ ಗೈದು ಲಕ್ಷ್ಮವ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.








