ಬೆಂಗಳೂರು : ಖಾಸಗಿ ಬಸ್ಗೆ ಕಂಟೇನರ್ ಲಾರಿ ಡಿಕ್ಕಿಯಾಗಿ 9 ಜನರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ ಘಟನೆ ಸಂಭಂದ ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡಿದ್ದು ಅಪಘಾತಕ್ಕೆ ನಿಖರವಾದ ಕಾರಣ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಸೂಚಿಸಿದ್ದಾರೆ ಕುಟುಂಬದ ಸದಸ್ಯರಿಗೆ ಪರಿಹಾರ ಘೋಷಿಸುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಶೀಘ್ರದಲ್ಲಿ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಲಿದೆ.
ಇನ್ನು ಈ ಒಂದು ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಮೃತರರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಚಿತ್ರದುರ್ಗದ ಬಳಿ ಲಾರಿ ಮತ್ತು ಬಸ್ಸಿ ನಡುವೆ ಅಪಘಾತ ಸಂಭವಿಸಿದೆ ಅಪಘಾತದಲ್ಲಿ ಪ್ರಯಾಣಿಕರು ಸಚಿವ ದಹನಗೊಂಡಿದ್ದಾರೆ ಸುದ್ದಿ ಕೇಳಿ ಎದೆ ನಡುಗಿತು.
ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ತಿಳಿಸಿದ್ದಾರೆ.
ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು.
ಮೃತರ… pic.twitter.com/Ol4dR9ercB— Siddaramaiah (@siddaramaiah) December 25, 2025








