ಬೆಂಗಳೂರು : ಹಿಂದೆ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗಿ ಕರ್ನಾಟಕ ಮಿನಿ ಕಾಶ್ಮೀರ ಎಂಬಂತೆ ಆಗಿತ್ತು. ಇದೀಗ ಅವಮಾನ ಇಲಾಖೆ ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.








