Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ : ಇಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ | Holiday for schools
KARNATAKA

BREAKING : ಬೆಂಗಳೂರಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ : ಇಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ | Holiday for schools

By kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಎಲ್ ಕೆಜಿ, ಯುಕೆಜಿ, ಸರ್ಕಾರಿ, ಖಾಸಗಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 21 ರ ಇಂದು ಅಂಗನವಾಡಿ, ಎಲ್ ಕೆಜಿ, ಯುಕೆಜಿ, ಸರ್ಕಾರಿ, ಖಾಸಗಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ರಸ್ತೆಯ ಗುಂಡಿಯಲ್ಲಿ ಎರಡು ಆಟೋ ಸಿಲುಕಿಕೊಂಡಿದ್ದು, ಆಟೋಗಳನ್ನು ಮೇಲೆತ್ತಲು ಚಾಲಕರು ಪರದಾಟ ನಡೆಸಿದ್ದಾರೆ.

ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ, ಶಾಂತಿನಗರ, ಜಯನಗರ, ತ್ಯಾಗರಾಜನಗರ, ಶ್ರೀನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ ಹಾಗೂ ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ, ಬೆಳ್ಳಂದೂರು, ಮಾರತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್. ನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

BREAKING : ಬೆಂಗಳೂರಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ : ಇಂದು ಎಲ್ಲಾ ಪ್ರಾಥಮಿಕ BREAKING: Heavy rains in Bengaluru Background: Holiday announced for all primary and high schools today Holiday for schools ಪ್ರೌಢಶಾಲೆಗಳಿಗೆ ರಜೆ ಘೋಷಣೆ | Holiday for schools
Share. Facebook Twitter LinkedIn WhatsApp Email

Related Posts

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

2 Mins Read

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

2 Mins Read

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

3 Mins Read
Recent News

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

State News
KARNATAKA

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯಲ್ಲಿ ದಲ್ಲಾಳಿಗಳು (ಬ್ರೋಕರ್ಸ್) ಕಂಡುಬಂದರೆ ಅಥವಾ ಬ್ರೋಕರ್ ಬಂದರೆ ಮಾತ್ರ ಕೆಲಸ ಮಾಡಿಕೊಡುವ ಅಧಿಕಾರಿಗಳು ಇದ್ದರೆ…

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.