ಬೆಂಗಳೂರು : ಬೆಂಗಳೂರು ನಗರದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಟೌನ್, ಶಾಂತಿನಗರ, ಲಾಲ್ ಬಾಗ್, ಮೆಜೆಸ್ಟಿಕ್, ಮಾರ್ಕೆಟ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. BREAKING: Heavy rains lashed many parts of Bengaluru city
ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ26/08/2025 9:53 PM1 Min Read