BREAKING : ಮಂಡ್ಯದಲ್ಲಿ ‘KSRTC’ ಡಿಪೋದಲ್ಲಿ ಭಾರಿ ಕಳ್ಳಾಟ : ಟ್ಯಾಂಕರ್ ಮೂಲಕ ಅಪಾರ ಪ್ರಮಾಣದ ಇಂಧನ ಕಳ್ಳತನ!
ಮಂಡ್ಯ : ಮಂಡ್ಯದಲ್ಲಿ ‘KSRTC’ ಡಿಪೋಗೆ ಇಂಧನ ಪೂರೈಕೆಯಲ್ಲಿ ಸದ್ದಿಲ್ಲದೆ ಟ್ಯಾಂಕರ್ ಮೂಲಕ ಇಂಧನ ಕಳ್ಳತನ ನಡೆಸಲಾಗುತ್ತಿದೆ. ಈ ಕುರಿತು ಇಂಧನ ಕಳ್ಳತನದ ಜಾಲವನ್ನು ಪಾಂಡವಪುರದ KSRTC ಘಟಕದ ಮ್ಯಾಕಾನಿಕ್ ಬಯಲಿಗೆಳೆದಿದ್ದಾನೆ. ಹೌದು ಮಂಡ್ಯದಲ್ಲಿ ಈ ಒಂದು ಇಂಧನ ಕಳ್ಳತನದ ಬಗ್ಗೆ ಮೆಕ್ಯಾನಿಕ್ ವಿಡಿಯೋ ಮೂಲಕ ಬಯಲಿಗೆ ಎಳೆದಿದ್ದು, ಸೋಷಿಯಲ್ ಮೀಡಿಯಾದಲ್ಲಿ KSRTC ಘಟಕಕ್ಕೆ ಟ್ಯಾಂಕರ್ ನಿಂದ ಇಂಧನ ಕಳ್ಳತನ ಪತ್ತೆ ಹಚ್ತಿರೋ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಗ್ಗೆ ಮಾಹಿತಿ ನೀಡಲು KSRTC ಅಧಿಕಾರಿಗಳು … Continue reading BREAKING : ಮಂಡ್ಯದಲ್ಲಿ ‘KSRTC’ ಡಿಪೋದಲ್ಲಿ ಭಾರಿ ಕಳ್ಳಾಟ : ಟ್ಯಾಂಕರ್ ಮೂಲಕ ಅಪಾರ ಪ್ರಮಾಣದ ಇಂಧನ ಕಳ್ಳತನ!
Copy and paste this URL into your WordPress site to embed
Copy and paste this code into your site to embed