ಪುಣೆ : ಪುಣೆ ಜಿಲ್ಲೆಯ ಪೌಡ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್’ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಮೂವರು ಸುರಕ್ಷಿತವಾಗಿದ್ದಾರೆ. ಇನ್ನು ಓರ್ವನ ಸ್ಥಿತಿ ಗಂಭೀರವಾಗಿದೆ.
ಪುಣೆಯಲ್ಲಿ ಭಾರಿ ಮಳೆ ಮತ್ತು ಬಲವಾದ ಗಾಳಿ ಬೀಸುತ್ತಿದ್ದು, ಬಲವಾದ ಗಾಳಿ ಅಥವಾ ಕೆಟ್ಟ ಹವಾಮಾನದಿಂದಾಗಿ ಈ ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ರಾಜ್ಯಪಾಲರ ಸಂವಿಧಾನ ಬಾಹಿರ ನಿರ್ಣಯದ ಬಗ್ಗೆ ವರಿಷ್ಠರಿಗೆ ವಿವರಣೆ: ಸಿಎಂ ಸಿದ್ಧರಾಮಯ್ಯ