BREAKING : ಜಾರ್ಖಂಡ್ ನೂತನ ಸಿಎಂ ಆಗಿ ‘ಹೇಮಂತ್ ಸೊರೆನ್’ ಆಯ್ಕೆ, ಜುಲೈ 7ರಂದು ಅಧಿಕಾರ ಸ್ವೀಕಾರ

ನವದೆಹಲಿ : ಜಾರ್ಖಂಡ್’ನ ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ, ಎನ್ಡಿಎ ಮೈತ್ರಿಕೂಟದ ನಾಯಕರು ಗುರುವಾರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರನ್ನ ಭೇಟಿಯಾದರು. ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ಆರ್ಜೆಡಿ ನಾಯಕ ಸತ್ಯಾನಂದ್ ಭೋಕ್ತಾ ರಾಜಭವನಕ್ಕೆ ತೆರಳಿದರು. ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಜಾರ್ಖಂಡ್ನಲ್ಲಿ ಸರ್ಕಾರ ರಚಿಸಲು ಹೇಮಂತ್ ಸೊರೆನ್ ಅವರನ್ನ ಆಹ್ವಾನಿಸಿದ್ದಾರೆ ಎಂದು ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೆಎಂಎಂನ ಪ್ರಧಾನ ಕಾರ್ಯದರ್ಶಿ ಸುಪ್ರಿಯೋ ಭಟ್ಟಾಚಾರ್ಯ ಮಾತನಾಡಿ, “ರಾಜ್ಯಪಾಲರು ನಮ್ಮನ್ನು … Continue reading BREAKING : ಜಾರ್ಖಂಡ್ ನೂತನ ಸಿಎಂ ಆಗಿ ‘ಹೇಮಂತ್ ಸೊರೆನ್’ ಆಯ್ಕೆ, ಜುಲೈ 7ರಂದು ಅಧಿಕಾರ ಸ್ವೀಕಾರ