BREAKING : 4ನೇ ಬಾರಿಗೆ ಜಾರ್ಖಂಡ್ ಸಿಎಂ ಆಗಿ ‘ಹೇಮಂತ್ ಸೊರೆನ್’ ಪ್ರಮಾಣ ವಚನ ಸ್ವೀಕಾರ | Jharkhand CM

ನವದೆಹಲಿ : 4ನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯದ 14ನೇ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜೆಎಂಎಂ ರಾಷ್ಟ್ರೀಯ ಅಧ್ಯಕ್ಷ ಶಿಬು ಸೊರೆನ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಂಜಾಬ್ … Continue reading BREAKING : 4ನೇ ಬಾರಿಗೆ ಜಾರ್ಖಂಡ್ ಸಿಎಂ ಆಗಿ ‘ಹೇಮಂತ್ ಸೊರೆನ್’ ಪ್ರಮಾಣ ವಚನ ಸ್ವೀಕಾರ | Jharkhand CM