Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರು ನೋವನ್ನು ಪುರುಷರಿಗಿಂತ ಹೆಚ್ಚು ಕಾಲ ಏಕೆ ಸಹಿಸಿಕೊಳ್ಳುತ್ತಾರೆ? ಇದು ದೀರ್ಘಕಾಲದ ಆರೋಗ್ಯದ ಮೇಲೆ ಹೇಗೆ ಪ್ರಭಾವ ಬೀರುತ್ತದೆ?

21/02/2026 1:35 PM

SHOCKING : ಲಿಫ್ಟ್ ನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳ ರಕ್ಷಣೆ : ಬಾಲಕಿಯ ಸಮಯ ಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ!

21/02/2026 1:35 PM

ಭಾರತದ ಶಿಕ್ಷಣ ಕ್ಷೇತ್ರದಲ್ಲಿ AI ಕ್ರಾಂತಿ: 20 ಲಕ್ಷ ಶಿಕ್ಷಕರಿಗೆ ತರಬೇತಿ ನೀಡಲಿದೆ ಮೈಕ್ರೋಸಾಫ್ಟ್!

21/02/2026 1:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಹೈಡ್ರಾಮಾ : CM ಸಿದ್ದರಾಮಯ್ಯ ಇದ್ದ ವೇದಿಕೆಗೆ ಜಂಪ್ ಮಾಡಿ ಶಾಲು ಎಸೆದ ಯುವಕ!
KARNATAKA

BREAKING : ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಹೈಡ್ರಾಮಾ : CM ಸಿದ್ದರಾಮಯ್ಯ ಇದ್ದ ವೇದಿಕೆಗೆ ಜಂಪ್ ಮಾಡಿ ಶಾಲು ಎಸೆದ ಯುವಕ!

By kannadanewsnow5715/09/2024 10:42 AM

ಬೆಂಗಳೂರು : ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ವೇಳೆ ಯುವಕನೊಬ್ಬ ಹೈಡ್ರಾಮಾ ಮಾಡಿದ್ದು, ಸಿಎಂ ಇದ್ದ ವೇದಿಕೆ ಮೇಲೆ ಜಂಪ್ ಮಾಡಿ ಗಾಬರಿ ಹುಟ್ಟಿಸಿದ್ದಾನೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಚಾಲನೆ ನೀಡಿದ್ದಾರೆ. ಈ ವೇಳೆ ಶಾಲು ಹಿಡಿದ ಯುವಕನೊಬ್ಬ ಸಿದ್ದರಾಮಯ್ಯ ಇದ್ದ ವೇದಿಕೆ ಮೇಲೆ ನುಗ್ಗಿದ್ದಾನೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಗಾಬರಿಗೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವೇದಿಕಗೆ ಮೇಲೆ ಕುಳಿತಿದ್ದ ವೇಳೆ ಕೆಳಗಿನಿಂದ ಒಮ್ಮೆಲೇ ವೇದಿಕೆ ಮೇಲೆ ಜಂಪ್ ಮಾಡಿದ ಯುವಕ ಸಿಎಂ ಸಿದ್ದರಾಮಯ್ಯರತ್ತ ಶಾಲು ಎಸೆಯಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಯುವಕನ್ನು ವಶಕ್ಕೆ ಪಡೆದಿದ್ದಾರೆ. ಆದರೂ ಯುವಕ ಶಾಲು ಎಸೆಯಲು ಮುಂದಾಗಿದ್ದಾನೆ.

BREAKING : ಪ್ರಜಾಪ್ರಭುತ್ವ ದಿನಾಚರಣೆ : ವಿಶ್ವದಾಖಲೆಯ `ಮಾನವ ಸರಪಳಿ' ಕಾರ್ಯಕ್ರಮಕ್ಕೆ `CM' ಸಿದ್ದರಾಮಯ್ಯ ಚಾಲನೆ BREAKING: High drama at Independence Day celebrations: Youth jumps to CM Siddaramaiah's stage throws shawl
Share. Facebook Twitter LinkedIn WhatsApp Email

Related Posts

BIG NEWS : ಶೀಘ್ರ ನಾಯಕತ್ವ ಗೊಂದಲ ನಿವಾರಣೆ ಮಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

21/02/2026 1:03 PM1 Min Read

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಫೆ.26 ರವರೆಗೆ ನ್ಯಾಯಾಂಗ ಬಂಧನ!

21/02/2026 12:54 PM1 Min Read

ALERT : `ಚಹಾ’ ಪ್ರಿಯರೇ ಗಮನಿಸಿ : ದಿನಕ್ಕೆ ನೀವು ಎಷ್ಟು ಕಪ್ `ಟೀ’ ಕುಡಿಯಬೇಕು ಗೊತ್ತಾ?

21/02/2026 12:50 PM2 Mins Read
Recent News

ಮಹಿಳೆಯರು ನೋವನ್ನು ಪುರುಷರಿಗಿಂತ ಹೆಚ್ಚು ಕಾಲ ಏಕೆ ಸಹಿಸಿಕೊಳ್ಳುತ್ತಾರೆ? ಇದು ದೀರ್ಘಕಾಲದ ಆರೋಗ್ಯದ ಮೇಲೆ ಹೇಗೆ ಪ್ರಭಾವ ಬೀರುತ್ತದೆ?

21/02/2026 1:35 PM

SHOCKING : ಲಿಫ್ಟ್ ನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳ ರಕ್ಷಣೆ : ಬಾಲಕಿಯ ಸಮಯ ಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ!

21/02/2026 1:35 PM

ಭಾರತದ ಶಿಕ್ಷಣ ಕ್ಷೇತ್ರದಲ್ಲಿ AI ಕ್ರಾಂತಿ: 20 ಲಕ್ಷ ಶಿಕ್ಷಕರಿಗೆ ತರಬೇತಿ ನೀಡಲಿದೆ ಮೈಕ್ರೋಸಾಫ್ಟ್!

21/02/2026 1:16 PM

BREAKING: ಟೀಮ್ ಇಂಡಿಯಾಗೆ ಬಿಗ್ ಶಾಕ್ : ನೆಟ್ಸ್‌ನಲ್ಲಿ ಮೊಹಮ್ಮದ್ ಸಿರಾಜ್‌ಗೆ ಗಾಯ!

21/02/2026 1:12 PM
State News
KARNATAKA

BIG NEWS : ಶೀಘ್ರ ನಾಯಕತ್ವ ಗೊಂದಲ ನಿವಾರಣೆ ಮಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

By kannadanewsnow0521/02/2026 1:03 PM KARNATAKA 1 Min Read

ನವದೆಹಲಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವೆ…

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಫೆ.26 ರವರೆಗೆ ನ್ಯಾಯಾಂಗ ಬಂಧನ!

21/02/2026 12:54 PM

ALERT : `ಚಹಾ’ ಪ್ರಿಯರೇ ಗಮನಿಸಿ : ದಿನಕ್ಕೆ ನೀವು ಎಷ್ಟು ಕಪ್ `ಟೀ’ ಕುಡಿಯಬೇಕು ಗೊತ್ತಾ?

21/02/2026 12:50 PM

ಸರ್ವರೋಗ ನಿವಾರಕ ಈ ‘ಮೆಂತ್ಯ’ : ಸರಿಯಾಗಿ ಬಳಸಿದ್ರೆ ಪರಿಪೂರ್ಣ ಜೀವನ ನಿಮ್ಮದಾಗುತ್ತೆ !

21/02/2026 12:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.