BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace

ಬೆಂಗಳೂರು : ಹನಿಟ್ರ್ಯಾಪ್‌ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದಲ್ಲಿ ಯಾರೇ ಆಗಿದ್ದರೂ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನ: ಪ್ರಸ್ತಾಪಿಸುವುದು ತರವಲ್ಲ. ಹನಿ ಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ … Continue reading BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace