BREAKING : ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ : ಬ್ರಹ್ಮಕುಂಡಿಕೆಯಲ್ಲಿ ಭಕ್ತರಿಗೆ ತೀರ್ಥರೂಪಿಣಿಯಾಗಿ ದರ್ಶನ

ಕೊಡಗು : ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಐತಿಹಾಸಿಕ ತಲಕಾವೇರಿಯ ಕಾವೇರಿ ತೀರ್ಥರೂಪಿಣಿಯಾಗಿ ತೀರ್ಥೋದ್ಭವದ ಮೂಲಕ ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವ ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಹಿಡಿದು ಆಗಮಿಸಿದ್ದು, ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲ‌ನಿವಾಸಿ‌ ಮಹಿಳೆಯರು ಆಗಮಿಸಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ … Continue reading BREAKING : ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ : ಬ್ರಹ್ಮಕುಂಡಿಕೆಯಲ್ಲಿ ಭಕ್ತರಿಗೆ ತೀರ್ಥರೂಪಿಣಿಯಾಗಿ ದರ್ಶನ