BREAKING : ಮಂಗಳೂರು ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದವರ ವಿರುದ್ಧ ಸೂಕ್ತ ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್

ಉಡುಪಿ : ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ ನಡೆಸಿದ್ದು ಅಲ್ಲದೆ, ಅಲ್ಲಿದ್ದ ಹಲವು ಪೀಠೋಪಕರಣಗಳನ್ನು ಹೊಡೆದು ಹಾಕಿ, ಮಹಿಳೆಯರ ಮೇಲು ದೌರ್ಜನ್ಯ ಎಸಗಿರುವ ಘಟನೆ ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬಿಜೈ ಬಳಿಯ ಮಸಾಜ್ ಪಾರ್ಲರ್ ನಲ್ಲಿ ಈ ಒಂದು ಘಟನೆ ನಡೆದಿದೆ.ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ದಾಳಿ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾಳಿ … Continue reading BREAKING : ಮಂಗಳೂರು ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದವರ ವಿರುದ್ಧ ಸೂಕ್ತ ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್