BREAKING : ಬಿಜೆಪಿ ‘ಪಾದಯಾತ್ರೆಗೆ’ ಸರ್ಕಾರದಿಂದ ಅನುಮತಿ ನೀಡುವುದಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ಮುಡಾದಲ್ಲಿ ನಡೆದಿರುವಂತಹ ಅಕ್ರಮವನ್ನು ಖಂಡಿಸಿ ಆಗಸ್ಟ್ 3 ರಂದು ಬಿಜೆಪಿ ಹಾಗೂ ಜೆಡಿಎಸ್ ಯಿಂದ ಪಾದಯಾತ್ರೆ ಆರಂಭವಾಗಲಿದೆ. ಈ ವಿಚಾರವಾಗಿ ಬಿಜೆಪಿ ಪಾದಯಾತ್ರೆ ಸರ್ಕಾರದಿಂದ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಪಾದಯಾತ್ರೆ ಮಾಡುವುದಾದರೆ ಮಾಡಲಿ. ಆದರೆ ಅವರ ಪಾದಯಾತ್ರೆಗೆ ಪೊಲೀಸ್ ಇಲಾಖೆಯಿಂದ ಅಧಿಕೃತವಾಗಿ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಗ್ರಹ ಇಲಾಖೆ ಸಚಿವ … Continue reading BREAKING : ಬಿಜೆಪಿ ‘ಪಾದಯಾತ್ರೆಗೆ’ ಸರ್ಕಾರದಿಂದ ಅನುಮತಿ ನೀಡುವುದಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed