BREAKING : ರಾಜ್ಯದಲ್ಲಿ ‘ಆ್ಯಸಿಡ್’ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಘೋಷಿಸಿದ್ದಾರೆ. ಬೆಂಗಳೂರು: ನೀರಿನ ಸಂಪ್ ನಿಂದ ಮಗುವನ್ನು ರಕ್ಷಿಸಿದ ‘ಪಿಎಸ್ ಐ’ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ … Continue reading BREAKING : ರಾಜ್ಯದಲ್ಲಿ ‘ಆ್ಯಸಿಡ್’ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್ ಘೋಷಣೆ
Copy and paste this URL into your WordPress site to embed
Copy and paste this code into your site to embed