Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಚಿವ ಕೆ.ಎನ್ ರಾಜಣ್ಣ ವಿರುದ್ಧ ‘ಹನಿಟ್ರ್ಯಾಪ್’ ಪ್ರಕರಣ : ತನಿಖೆಯನ್ನು ‘CID’ ಗೆ ವಹಿಸಿ ರಾಜ್ಯ ಸರ್ಕಾರ ಆದೇಶ!
KARNATAKA

BREAKING : ಸಚಿವ ಕೆ.ಎನ್ ರಾಜಣ್ಣ ವಿರುದ್ಧ ‘ಹನಿಟ್ರ್ಯಾಪ್’ ಪ್ರಕರಣ : ತನಿಖೆಯನ್ನು ‘CID’ ಗೆ ವಹಿಸಿ ರಾಜ್ಯ ಸರ್ಕಾರ ಆದೇಶ!

By ಸುರೇಶ್‌

ಬೆಂಗಳೂರು : ರಾಜ್ಯದಲ್ಲಿ ಹನಿಟ್ರ್ಯಾಪ್ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತು ಸದನದಲ್ಲೇ ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರಸ್ತಾಪಿಸಿದ್ದರು. ಇನ್ನು ಇದೆ ವಿಚಾರವಾಗಿ ಇದೀಗ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ CID ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.

ಹೌದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣದ ವಿಚಾರಣೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.ಈಗಾಗಲೇ ಸಿಐಡಿ ವಿಚಾರಣೆ ಆರಂಭಿ ಸಿದ್ದು, ಈ ಪ್ರಕರಣ ದಲ್ಲಿ ವಿವರಣೆ ಪಡೆಯುವ ಸಂಬಂಧ ಸಚಿವರಿಗೆ ನೋಟಿಸ್‌ ನೀಡಲು ಮುಂದಾ ಗಿದೆ ಎಂದು ತಿಳಿದು ಬಂದಿದೆ.

2 ದಿನ ಹಿಂದೆ ರಾಜಣ್ಣ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾಗಿ ತಮ್ಮ ಮೇಲೆ ಹನಿ ಟ್ರ್ಯಾಪ್‌ಗೆ ಯತ್ನಿಸಿದವರ ವಿರುದ್ಧ ಕ್ರಮ ಜರುಗಿಸು ವಂತೆ ಮನವಿ ಸಲ್ಲಿಸಿದ್ದರು. ಈ ಪತ್ರವನ್ನು ಸಿಐಡಿಗೆ ಕಳುಹಿಸಿದ ಸರ್ಕಾರವು, ಹನಿಟ್ರ್ಯಾಪ್ ಕುರಿತು ವಿಚಾರಣೆ ನಡೆಸಿ ತ್ವರಿತವಾಗಿ ವರದಿ ನೀಡುವಂತೆ ಸೂಚಿಸಿದೆ.

ಈ ಸೂಚನೆ ಹಿನ್ನೆಲೆಯಲ್ಲಿ ಸಿಐಡಿ ಡಿಐಜಿ ವಂಶಿಕೃಷ್ಣ ನೇತೃತ್ವದ ಎಸ್ಪಿ ರಾಘವೇಂದ್ರ ಹೆಗಡೆ, ಡಿವೈಎಸ್ಪಿ ಕೇಶವಮೂರ್ತಿ ಅವರನ್ನು ಒಳಗೊಂಡ ತಂಡವು, ಜಯಮಹಲ್ ರಸ್ತೆಯಲ್ಲಿರುವ ಸಚಿವರ ಅಧಿಕೃತ ಸರ್ಕಾರಿ ನಿವಾಸಕ್ಕೆ ತೆರಳಿ ಪ್ರಾಥಮಿಕ ಹಂತದ ಮಾಹಿತಿ ಕಲೆ ಹಾಕಿತು. ಆ ಮನೆಯ ಭದ್ರತಾ ಸಿಬ್ಬಂದಿ ಹಾಗೂ ಮನೆ ಕೆಲಸಗಾರರನ್ನು ವಿಚಾರಣೆ ನಡೆಸಿ ಘಟನೆ ಕುರಿತು ವಿವರ ಸಂಗ್ರಹಿಸಿ ಅಧಿಕಾರಿಗಳು ಮರಳಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

BREAKING: ಜಾಗತಿಕವಾಗಿ ಚಾಟ್‌ಜಿಪಿಟಿ ಸರ್ವರ್ ಡೌನ್, ಕೋಟ್ಯಂತರ ಬಳಕೆದಾರರು ಕಂಗಾಲು | ChatGPT down

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.