BREAKING : ಬಳ್ಳಾರಿಯಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು!

ಬಳ್ಳಾರಿ : ಬಳ್ಳಾರಿಯಲ್ಲಿ ಇಂದು ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ದೇವಿನಗರದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಇಂದ್ ಮುಂಜಾನೆ 5 ಗಂಟೆ ಸುಮಾರಿಗೆ ಸಂಭವಿಸಿದೆ. ಮೃತರನ್ನು ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಪ್ರಸಾದ್ ರಾವ್ (75), ಸಿರುಗುಪ್ಪ ನಿವಾಸಿಗಳಾದ ವಿಜಯ (70) ಹಾಗೂ ಸಂಧ್ಯಾ (35) ಎಂದು ಗುರುತಿಸಲಾಗಿದೆ. … Continue reading BREAKING : ಬಳ್ಳಾರಿಯಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು!